ಅಮೇರಿಕದ ಮಾಜಿ ಅಧ್ಯಕ್ಷ ಒಬಾಮಗೆ ಕೋವಿಡ್ ಪಾಸಿಟಿವ್ ​| ಶೀಘ್ರವಾಗಿ ಚೇತರಿಸಿಕೊಳ್ಳಿ ಎಂದು ಪ್ರಧಾನಿ ಮೋದಿ ಟ್ವೀಟ್

March 14, 2022
1:27 PM

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ವರದಿಯಾಗಿದೆ.

ಕೋವಿಡ್​ ಪಾಸಿಟಿವ್​  ಬಂದ ಬಗ್ಗೆ ಸ್ವತಃ ಬರಾಕ್​ ಒಬಾಮ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್​ ಪಾಸಿಟಿವ್ ದೃಢಪಟ್ಟಿದೆ. ಕಳೆದ ಎರಡು ದಿನಗಳಿಂದ ಗಂಟಲು ಸಮಸ್ಯೆ ಇತ್ತು. ಆದರೆ, ನಾನು ಕ್ಷೇಮವಾಗಿದ್ದೇನೆ ಎಂದು ಒಬಾಮ ಟ್ವೀಟ್ ಮಾಡಿದ್ದಾರೆ.

ಕೋವಿಡ್​ನಿಂದ ಬರಾಕ್ ಒಬಾಮ ಬೇಗ ಚೇತರಿಕೆಕೊಳ್ಳಬೇಕು ಮತ್ತು ನಿಮ್ಮ ಕುಟುಂಬದ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಶುಭ ಕೋರುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror