ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ವರದಿಯಾಗಿದೆ.
ಕೋವಿಡ್ ಪಾಸಿಟಿವ್ ಬಂದ ಬಗ್ಗೆ ಸ್ವತಃ ಬರಾಕ್ ಒಬಾಮ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಕಳೆದ ಎರಡು ದಿನಗಳಿಂದ ಗಂಟಲು ಸಮಸ್ಯೆ ಇತ್ತು. ಆದರೆ, ನಾನು ಕ್ಷೇಮವಾಗಿದ್ದೇನೆ ಎಂದು ಒಬಾಮ ಟ್ವೀಟ್ ಮಾಡಿದ್ದಾರೆ.
ಕೋವಿಡ್ನಿಂದ ಬರಾಕ್ ಒಬಾಮ ಬೇಗ ಚೇತರಿಕೆಕೊಳ್ಳಬೇಕು ಮತ್ತು ನಿಮ್ಮ ಕುಟುಂಬದ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಶುಭ ಕೋರುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…