ಸುದ್ದಿಗಳು

ಫಾ. ಆದರ್ಶ್ ಜೋಸೆಫ್ ಅವರಿಗೆ ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ |

Share

ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆಯ ವತಿಯಿಂದ ವಿವಿಧ ಸಮಾಜ ಸೇವೆಯನ್ನು ಪರಿಗಣಿಸಿ ಫಾ. ಆದರ್ಶ್ ಜೋಸೆಫ್ ಅವರಿಗೆ ” ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024 ” ಭಾಜನರಾಗಿದ್ದಾರೆ.…..ಮುಂದೆ ಓದಿ….

Advertisement

ದೆಹಲಿಯಲ್ಲಿ ಕೇಂದ್ರ ಮಾಜಿ ಸಚಿವ ಸಂತೋಷ್ ಬಗ್ರೋಡಿಯಾ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಗ್ರಾಮ ಮಟ್ಟದಲ್ಲಿ ಮಾಡಿದ ಸಮಾಜಸೇವೆಯನ್ನು ಸಂಸ್ಥೆ ಶ್ಲಾಘಸಿದೆ. ತನ್ನ ವಾಹನದಲ್ಲಿ ನೂರಕ್ಕೂ ಅಧಿಕ ಕೋವಿಡ್ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಸೆಂಟರ್ ಗಳಿಗೆ ಉಚಿತವಾಗಿ ಕರೆದೊಯ್ದಿದ್ದಾರೆ,  ಹಲವಾರು ಜನರ ಪ್ರಾಣ ಉಳಿಸುವಲ್ಲಿ ಯಶ್ವಸಿಯಾದರು. ಅದೂ ಅಲ್ಲದೆ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮದಲ್ಲಿ  ತೊಡಗಿಸಿಕೊಂಡು ಜಾತಿ, ಧರ್ಮ ಬೇಧವಿಲ್ಲದೆ ಮಾಡುವ ಮಾನವ ಸೇವೆಯನ್ನು ಸಂಸ್ಥೆ ಗುರುತಿಸಿದೆ. ಇವರು ಪ್ರಸ್ತುತ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಗುತ್ತಿಗಾರು ಹಾಗೂ ನೆಟ್ಟಣ ಚರ್ಚಿನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Fr. Adarsh Joseph has been honored with the prestigious “Humanitarian Excellence Award 2024” on the auspicious occasion of Independence Day and Humanitarian Day. This recognition serves as a testament to his unwavering commitment to serving humanity and making a positive difference in the world. Let his dedication inspire us all to be agents of change and compassion in our own communities.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ

ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು…

2 hours ago

ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |

ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ…

3 hours ago

ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ

ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ…

8 hours ago

ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧಕ್ಕೆ ಮನವಿ

ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ…

9 hours ago

ಪಂಚಗ್ರಹಿ ಯೋಗ ಎಂದರೇನು..? | ಈ ಯೋಗವು ಮಹತ್ವದ್ದಾಗಿದೆ ಏಕೆ.. ?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಕೃಷಿ ಸಖಿಯರ ಪ್ರಥಮ ಪ್ರಗತಿ ಪರಿಶೀಲನಾ ಸಭೆ | ವಿವಿಧ ತರಕಾರಿ ಬೀಜಗಳ ವಿತರಣೆ | ತರಕಾರಿ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ |

ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ…

16 hours ago