ವಂಚನೆ ಪ್ರಕರಣ | ಚೈತ್ರಾ ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಇಂದು ಅಂತ್ಯ- ಬಹುತೇಕ ಮುಗಿದ ವಿಚಾರಣೆ : ಮತ್ತೆ ಕಸ್ಟಡಿಗಾ?, ಪರಪ್ಪನ ಅಗ್ರಹಾರಕ್ಕಾ?

September 23, 2023
11:44 AM
ಚೈತ್ರಾ ಕುಂದಾಪುರ  & ಗ್ಯಾಂಗ್‍ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ ಹಾಜರುಪಡಿಸಲಿದ್ದಾರೆ.

ಉಪ್ಪು ತಿಂದವರು ನೀರು ಕುಡಿಲೇ ಬೇಕು. ಈ ಪರಿಸ್ಥಿತಿ ಈಗ ಚೈತ್ರ ಕುಂದಾಪುರ#Chaitra Kundapura ಹಾಗೂ ಆಕೆಯ ವಂಚನೆ ಗ್ಯಾಂಗ್‌ ಪರಿಸ್ಥಿತಿ. ಮೊನ್ನೆಯಿಂದ ಸಿಸಿಬಿ ಪೋಲಿಸ#CCB Policeರಿಂದ ಡ್ರಿಲ್‌ ಮಾಡಿಸಿಕೊಳ್ಳುತ್ತಿರುವ ಗ್ಯಾಂಗ್‌ ಇಂದು ಮತ್ತೆ ಕೋರ್ಟ್‌#Court ಗೆ ಹಾಜರಾಗಲಿದ್ದಾರೆ. ಚೈತ್ರಾ ಕುಂದಾಪುರ  & ಗ್ಯಾಂಗ್‍ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ ಹಾಜರುಪಡಿಸಲಿದ್ದಾರೆ.

Advertisement

ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ 7 ಆರೋಪಿಗಳನ್ನ ಪೊಲೀಸರು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಏಳು ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾದ ಹಿನ್ನೆಲೆ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸುವ ಸಾಧ್ಯತೆ ಇದೆ. ಕೋರ್ಟ್‌ ಕೇಸ್‌ ಕೈಗೆತ್ತಿಕೊಂಡು ತೀರ್ಪು ನೀಡಿದ ಮೇಲೆ ಅಷ್ಟೇ ತಿಳಿಬೇಕು ಈ ಗ್ಯಾಂಗ್‌ ಮತ್ತೆ ಕಸ್ಟಡಿಗಾ..? ಅಥವಾ ಮತ್ತೆ ಜೈಲಿಗಾ ಅಂತ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ
February 18, 2026
10:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror