ರಾಜ್ಯದ 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಉಚಿತ ಬಸ್ ಪಾಸ್ ವಿತರಣೆ

October 13, 2022
1:19 PM

ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದ್ದಾರೆ.

ಮಾಧ್ಯಮ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಕೂಲಿ ಉಳಿತಾಯಕ್ಕಾಗಿ ಉಚಿತ ಪಾಸ್ ವಿತರಿಸಲು ಚಿಂತಿಸಲಾಗಿದೆ. ಇದೀಗ 1 ಲಕ್ಷ ಉಚಿತ ಪಾಸ್ ವಿತರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದು, ಇನ್ನುಳಿದಂತೆ ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ತಿಂಗಳೊಳಗೆ ಮೊದಲ ಹಂತದಲ್ಲಿ 50 ಎಲೆಕ್ಟ್ರಿಕ್‌ ಬಸ್‍ಗಳ ಸಂಚಾರ ಆರಂಭಿಸಲಾಗುವುದು. 450 ನೂತನ ಬಸ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಅವುಗಳಲ್ಲಿ ಅತ್ಯುತ್ತಮ ಸೌಲಭ್ಯವಿರುವ 50 ವೋಲ್ವೋ ಹಾಗೂ ಎಲೆಕ್ಟ್ರಿಕಲ್ ಬಸ್‍ಗಳಿರಲಿವೆ. ಒಂದು ತಿಂಗಳಿನೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ಬಸ್‍ಗಳು ಓಡಾಡಲಿವೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror