81 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯ

April 3, 2025
7:32 AM

ದೇಶದ 81 ಕೋಟಿಗೂ ಹೆಚ್ಚು ಜನರಿಗೆ ಪ್ರತಿ ತಿಂಗಳು ಉಚಿತ ಆಹಾರ ಧಾನ್ಯವನ್ನು ಕೇಂದ್ರ ವಿತರಿಸುತ್ತಿದ್ದು, ಇದಕ್ಕಾಗಿ 2 ಲಕ್ಷ 11  ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಪ್ರಲ್ಹಾದ್‌ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ.  ಪ್ರಶ್ನೋತ್ತರ ಕಲಾಪದಲ್ಲಿ ಅವರು, ಈ ಯೋಜನೆ ಕೇಂದ್ರ ಮತ್ತು ರಾಜ್ಯಗಳ ಜಂಟಿ ಜವಾಬ್ದಾರಿಯ ಕಾರ್ಯಕ್ರಮವಾಗಿದ್ದು, ವಿವಿಧ ವರ್ಗಗಳ ರಾಜ್ಯಗಳಿಗೆ ಶೇಕಡಾ 50, ಶೇಕಡಾ 75 ಹಾಗೂ ಶೇಕಡಾ 90 ರಷ್ಟು ನೆರವನ್ನು ಕೇಂದ್ರ ಸರ್ಕಾರ ಒದಗಿಸುತ್ತಿದೆ. ಧಾನ್ಯಗಳ ಖರೀದಿ, ರಾಜ್ಯಗಳ ಗೋದಾಮುಗಳಿಗೆ ಪೂರೈಕೆ, ಅಂತಾರಾಜ್ಯ ಸರಬರಾಜು ಕಾರ್ಯಗಳನ್ನು ಕೇಂದ್ರ ನಿಭಾಯಿಸುತ್ತಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror