ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ರಾಜಣ್ಣ ನಿದೇರ್ಶನದಂತೆ , ಜಿಲ್ಲೆಯಲ್ಲಿರುವ 3 ಸಾವಿರ ಶಾಲೆಗಳಲ್ಲಿ , 1 ರಿಂದ 10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಯುವ ಜನತೆ ಹೆಚ್ಚು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. 126 ಮಕ್ಕಳ ಕುಟುಂಬಸ್ಥರಲ್ಲಿ ಹೃದಯ ಸಂಬಂಧಿ ಕಾಯಿಲೆ ಪತ್ತೆಯಾಗಿದ್ದು, ಆ ಕುಟುಂಬಗಳ ಮಕ್ಕಳಿಗೆ ಹೆಚ್ಚಿನ ತಪಾಸಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

