ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

July 20, 2025
10:36 PM

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ರಾಜಣ್ಣ ನಿದೇರ್ಶನದಂತೆ , ಜಿಲ್ಲೆಯಲ್ಲಿರುವ 3 ಸಾವಿರ ಶಾಲೆಗಳಲ್ಲಿ , 1 ರಿಂದ 10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಯುವ ಜನತೆ ಹೆಚ್ಚು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ ಎಲ್ಲಾ ಶಾಲೆಗಳಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ.  126 ಮಕ್ಕಳ ಕುಟುಂಬಸ್ಥರಲ್ಲಿ ಹೃದಯ ಸಂಬಂಧಿ ಕಾಯಿಲೆ ಪತ್ತೆಯಾಗಿದ್ದು, ಆ ಕುಟುಂಬಗಳ ಮಕ್ಕಳಿಗೆ ಹೆಚ್ಚಿನ ತಪಾಸಣೆ ಮಾಡಲಾಗಿದೆ ಎಂದು  ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror