ಸ್ವ ಉದ್ಯೋಗ ಮಾಡುವವರಿಗೆ ಉಚಿತ ಅಣಬೆ ಕೈಷಿ ತರಬೇತಿ

January 3, 2026
6:33 AM

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜನವರಿ 5 ರಿಂದ10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಈ ತರಬೇತಿಗೆ ಯಾವುದೇ ಜಿಲ್ಲೆಯ ಮಹಿಳೆಯರು ಹಾಗೂ ಪುರುಷರು ಅರ್ಜಿಯನ್ನು ಸಲ್ಲಿಸಬಹುದು. ಮಾತ್ರವಲ್ಲ, ಈ ತರಬೇತಿಯ ನಂತರ ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಹಾಗೂ ಕೇಂದ್ರ ಸರ್ಕಾರ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಅರ್ಜಿಯನ್ನು ಸಲ್ಲಿಸುವ ವಿಧಾನ: ಈ ತರಬೇತಿಗೆ ಮುಂಚಿತವಾಗಿ ಅರ್ಜಿನ್ನು ಸಲ್ಲಿಸವಂತಿಲ್ಲ ಬದಲಾಗಿ, ನೇರವಾಗಿ ತರಬೇತಿ ನಡೆಯುವ ಸ್ಥಳದಲ್ಲೇ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾದ ದಾಖಲಾತಿಯೊಂದಿಗೆ ಹಾಜರಾಗಬೇಕು.  ವಿಳಾಸ: ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror