ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜನವರಿ 5 ರಿಂದ10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಈ ತರಬೇತಿಗೆ ಯಾವುದೇ ಜಿಲ್ಲೆಯ ಮಹಿಳೆಯರು ಹಾಗೂ ಪುರುಷರು ಅರ್ಜಿಯನ್ನು ಸಲ್ಲಿಸಬಹುದು. ಮಾತ್ರವಲ್ಲ, ಈ ತರಬೇತಿಯ ನಂತರ ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಹಾಗೂ ಕೇಂದ್ರ ಸರ್ಕಾರ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಅರ್ಜಿಯನ್ನು ಸಲ್ಲಿಸುವ ವಿಧಾನ: ಈ ತರಬೇತಿಗೆ ಮುಂಚಿತವಾಗಿ ಅರ್ಜಿನ್ನು ಸಲ್ಲಿಸವಂತಿಲ್ಲ ಬದಲಾಗಿ, ನೇರವಾಗಿ ತರಬೇತಿ ನಡೆಯುವ ಸ್ಥಳದಲ್ಲೇ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾದ ದಾಖಲಾತಿಯೊಂದಿಗೆ ಹಾಜರಾಗಬೇಕು. ವಿಳಾಸ: ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…