ಕರ್ನಾಟಕ ಸರ್ಕಾರದ ಮಹಿಳಾ ಕಲ್ಯಾಣ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯು ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಮಹಿಳೆಯರಿಗೆ ಬಹಳ ಉಪಯುಕ್ತವಾಗಲಿದೆ.
ಯಾರಿಗೆಲ್ಲಾ ಈ ಯೋಜನೆಯ ಲಾಭ ಪಡೆಯಬಹುದು:
• ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• 18-55 ವರ್ಷಗಳ ವಯಸ್ಸಿನವರು.
• ಕುಟುಂಬದ ವಾರ್ಷಿಕ ಆದಾಯ ಸರ್ಕಾರ ನಿಗದಿಪಡಿಸಿದ ಮಿತಿಯೊಳಗಿರಬೇಕು.
• ಬಡ,ವಿಧವಾ, ಅಂಗವಿಕಲ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಮೊದಲ ಆದ್ಯತೆ.
ಬೇಕಾಗಿರುವ ದಾಖಲೆಗಳು:
ಆಧಾರ್ ಕಾರ್ಡ್
ರೇಷನ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಪಾಸ್ ಪೋರ್ಟ್ ಗಾತ್ರ ಫೋಟೋ
ಅರ್ಜಿ ಸಲ್ಲಿಸುವ ವಿಧಾನ: ಮಹಿಳೆಯರು ತಮ್ಮ ಸಮೀಪದ ಗ್ರಾಮ ಇನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…