Advertisement
MIRROR FOCUS

ಮಹಿಳೆಯರಿಗೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ | ರಾಜ್ಯ ಸರ್ಕಾರ ಆದೇಶ

Share

ರಾಜ್ಯದ ಕಾಂಗ್ರೆಸ್‌ ಸರಕಾರ(Congress Govt) ಮಹಿಳೆಯರಿಗೆ(Women) ಗುಡ್ ನ್ಯೂಸ್ ಕೊಟ್ಟಿದ್ದು, ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್(Adhar Card) ತೋರಿಸಿದರೂ ಸಾಕು ಉಚಿತವಾಗಿ ಪ್ರಯಾಣಿಸಬಹುದಾಗಿದೆ (Free Bus). ಈ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.

ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ಉಲ್ಲೇಖಿತ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿರುತ್ತದೆ ಎಂದು ಸರಕಾರದ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.

ಕೆಲವು ನಿರ್ವಾಹಕರು ಮೊಬೈಲಲ್ಲಿ ಇದ್ದರೆ ಸಾಲದು ಎಂದು ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವುದಾಗಿ, ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಉಲ್ಲೇಖ-4 ರ ಪತ್ರದಲ್ಲಿ ಸೂಚಿಸಲಾಗಿದೆ.

The Congress Govt of the state has given good news to women, from now on they can travel for free by showing Adhar Card on their mobile phones. An order has been issued in this regard.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…

5 hours ago

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…

12 hours ago

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

21 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

1 day ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

1 day ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago