Advertisement
ಸುದ್ದಿಗಳು

ಮನೆಯಲ್ಲಿ ಫ್ರಿಡ್ಜ್ ಸ್ಫೋಟ| ಮೂವರು ಸಾವು, ಇಬ್ಬರಿಗೆ ಗಾಯ

Share

ಮನೆಯಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆಯೊಂದು ಚೆಂಗಲ್‌ಪೇಟ್ ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.

ಗಿರಿಜಾ (63) , ಅವರ ಸಹೋದರಿ ರಾಧಾ (55), ಸಹೋದರ ರಾಜಕುಮಾರ್ (47) ಮೃತಪಟ್ಟವರು.
ಗುಡುವಂಚೇರಿಯಲ್ಲಿರುವ ಆರ್‌ಆರ್ ಬೃಂದಾವನ ಅಪಾರ್ಟ್‌ಮೆಂಟ್‌ನಲ್ಲಿರುವ ದಿ. ವೆಂಕಟರಾಮನ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ.

ದುಬೈನಲ್ಲಿ ನೆಲೆಸಿರುವ ದಿ. ವೆಂಕಟರಾಮನ್ ಅವರ ಪತ್ನಿ ಗಿರಿಜಾ ಸಹಿತ ಕುಟುಂಬದವರು ದಿವಂಗತರಾದ ವೆಂಕಟರಾಮನ್ ಅವರ ವರ್ಷದ ಪೂಜೆ ಹಿನ್ನೆಲೆ ಮನೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಗಾಯಾಳುಗಳಾದ ರಾಜ್‌ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಅವರನ್ನು ಕ್ರೋಂಪೇಟೆ ಸರ್ಕಾರಿ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಪೋಟದ ಶಬ್ಧ ಕೇಳಿ ಅಕ್ಕಪಕ್ಕದ ಅಪಾರ್ಟ್‌ಮೆಂಟ್‌ನವರು ಓಡಿ ಬಂದಿದ್ದು, ಬಾಗಿಲು ಒಡೆದು ಒಳ ಹೋಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

3 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

7 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago