ಹವಾಮಾನ ವರದಿ | 05-07-2024 | ಕರಾವಳಿ ಭಾಗದಲ್ಲಿ ಉತ್ತಮ ಮಳೆ ನಿರೀಕ್ಷೆ | ಜು.15 ರಿಂದ ರಾಜ್ಯದಾದ್ಯಂತ ಮುಂಗಾರು ಚುರುಕಾಗುವ ಸಾಧ್ಯತೆ |

July 6, 2024
11:26 AM
ಈಗಿನಂತೆ ಜುಲೈ 15ರಿಂದ ರಾಜ್ಯದಾದ್ಯಂತ ಚುರುಕಾಗುವ ಲಕ್ಷಣಗಳಿವೆ. ಅಲ್ಲಿಯವರೆಗೆ ಕರಾವಳಿ, ಮಲೆನಾಡು ಹೊರತುಪಡಿಸಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 10ರಿಂದ ಒಂದೆರಡು ದಿನಗಳ ಮಟ್ಟಿಗೆ ಮಳೆ ಕಡೆಮೆ ಇದ್ದರೂ ನಂತರ ಚುರುಕಾಗುವ ಲಕ್ಷಣಗಳಿವೆ.

06.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಬಿಡುವು ಕಡಿಮೆ ಇದ್ದು, ಉತ್ತಮ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಕೊಡಗು, ಹಾಸನ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಮಳೆಯ ಮುನ್ಸೂಚೆನೆ ಇದೆ

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಮುಂಗಾರು ಸಾಂಪ್ರದಾಯಿಕ ಪಥದಲ್ಲಿ ಸಾಗುವ ಲಕ್ಷಣಗಳಿದ್ದು, ಈಗಿನಂತೆ ಜುಲೈ 15ರಿಂದ ರಾಜ್ಯದಾದ್ಯಂತ ಚುರುಕಾಗುವ ಲಕ್ಷಣಗಳಿವೆ. ಅಲ್ಲಿಯವರೆಗೆ ಕರಾವಳಿ, ಮಲೆನಾಡು ಹೊರತುಪಡಿಸಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 10ರಿಂದ ಒಂದೆರಡು ದಿನಗಳ ಮಟ್ಟಿಗೆ ಮಳೆ ಕಡೆಮೆ ಇದ್ದರೂ ನಂತರ ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror