Advertisement
ಸುದ್ದಿಗಳು

ಎ1 ಹಾಗೂ ಎ2 ಹಾಲು ಹಾಗೂ ಹಾಲಿನ ಉತ್ಪನ್ನಗಳ ಲೇಬಲ್‌ ತೆಗೆಯಲು ಸೂಚನೆ |

Share

ಹಾಲು ಮತ್ತು ಡೈರಿ ಉತ್ಪನ್ನಗಳ ಪ್ಯಾಕೇಜಿಂಗ್‌ ಮೇಲೆ ಎ1 ಮತ್ತು ಎ2 ಹಾಲು ಎಂದು ಇರುವ ಲೇಬಲ್‌ಗಳನ್ನು ತೆಗೆಯುವಂತೆ ಎಲ್ಲಾ ಹಾಲು ವ್ಯಾಪಾರ ನಿರ್ವಾಹಕರು ಮತ್ತು ಇ-ಕಾಮರ್ಸ್ ನ ಎಲ್ಲಾ ಹಾಲು ವಿತರಕರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಸೂಚಿಸಿದೆ.…..ಮುಂದೆ ಓದಿ….

Advertisement
Advertisement
Advertisement

 

Advertisement

FSSAI ಪರವಾನಗಿ ಸಂಖ್ಯೆಗಳನ್ನು ಬಳಸಿಕೊಂಡು ಎ1 ಮತ್ತುಎ2 ವರ್ಗೀಕರಣದ ಅಡಿಯಲ್ಲಿ ಹಲವಾರು ಸಂಸ್ಥೆಗಳು ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಬೆಣ್ಣೆ ಮತ್ತು ಮೊಸರುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಆಹಾರ ನಿಯಂತ್ರಕವು ಹಾಲಿನ ಎ1 ಮತ್ತು ಎ2 ವ್ಯತ್ಯಾಸವು ಮೂಲಭೂತವಾಗಿ ಪ್ರೋಟೀನ್‌ನ  ವ್ಯತ್ಯಾಸಕ್ಕೆ ಸಂಬಂಧಿಸಿದೆ. ಆದ್ದರಿಂದ, ಹಾಲಿನ ಕೊಬ್ಬಿನ ಉತ್ಪನ್ನಗಳ ಮೇಲೆ ಯಾವುದೇ ಎ2 ಹಾಲಿನ ಬಗ್ಗೆ ತಪ್ಪುದಾರಿಗೆಳೆಯುವ ಮತ್ತು FSSAI ಕಾಯಿದೆ 2006 ಮತ್ತು ಅದರ ನಿಬಂಧನೆಗಳಿಗೆ ಕೂಡಾ ಅನುಗುಣವಾಗಿಲ್ಲ ಎಂದು ಹೇಳಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ನಿಯಮಾವಳಿಗಳಲ್ಲಿ ನಿರ್ದಿಷ್ಟಪಡಿಸಿದ ಹಾಲಿನ ಮಾನದಂಡಗಳು,ಎ1 ಮತ್ತುಎ2 ಪ್ರಕಾರಗಳ ಆಧಾರದ ಮೇಲೆ ಹಾಲಿನ ಯಾವುದೇ ವ್ಯತ್ಯಾಸವನ್ನು ಉಲ್ಲೇಖಿಸುವುದಿಲ್ಲ ಅಥವಾ ಗುರುತಿಸುವುದಿಲ್ಲ ಎಂದು FSSAI ಹೇಳಿದೆ. ಹೀಗಾಗಿ ಮುಂದೆ ಈ ಬಗ್ಗೆ ಉಲ್ಲೇಖಿಸದಂತೆ ಸೂಚಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೊಗ್ರದಲ್ಲಿ ಕಾಲಾವಧಿ ನೇಮ

https://youtu.be/YgcAfgYUbGQ?si=vp1TmN5dQYAkVPBy

14 hours ago

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

2 days ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

2 days ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

3 days ago

ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ

ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…

3 days ago