ಕೃಷಿ ವಲಯದಲ್ಲಿ ಕೀಟನಾಶಕ ಬಳಕೆ ಕಡಿಮೆ ಮಾಡಲು ಸಮಿತಿ ರಚನೆಗೆ ಒತ್ತಾಯ |

August 24, 2024
1:15 PM

ಕೃಷಿ ಹಾಗೂ ರೈತರ ಮಟ್ಟದಲ್ಲಿ ಕೀಟನಾಶಕ ಬಳಕೆಯನ್ನು ಕಡಿಮೆ ಮಾಡಲು  ಹಾಗೂ ಕೀಟನಾಶಕ ನಿಯಂತ್ರಣದ  ತಂತ್ರಗಳನ್ನು ಅಭಿವೃದ್ಧಿಪಡಿಸಲು ಸಚಿವಾಲಯ ಸಮಿತಿಯನ್ನು ಸ್ಥಾಪಿಸಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ರಾಜ್ಯಗಳನ್ನು ಒತ್ತಾಯಿಸಿದೆ.

ಕೇಂದ್ರ ಸಲಹಾ ಸಮಿತಿಯ 44ನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಫ್‌ಎಸ್‌ಎಸ್‌ಎಐ  ಸಿಇಒ ಜಿ.ಕಮಲಾವರ್ಧನ ರಾವ್, ಕೃಷಿ ಪದ್ಧತಿಗಳು ಸುರಕ್ಷಿತ ಮತ್ತು ಸುಸ್ಥಿರವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವು ಅಗತ್ಯವಾಗಿದೆ. ಆಹಾರದಲ್ಲಿನ ಕೀಟನಾಶಕಗಳ ಉಳಿವಿನ ಕಾರಣದಿಂದ  ಉಂಟಾಗುವ ಸಂಭಾವ್ಯ ಆರೋಗ್ಯದ ಅಪಾಯಗಳಿಂದ ಗ್ರಾಹಕರನ್ನು ರಕ್ಷಿಸಬೇಕಾಗಿದೆ. ಇದಕ್ಕಾಗಿ ಕೃಷಿ ಮಟ್ಟದಲ್ಲಿಯೇ ಕೀಟನಾಶಕಗಳ ಬಳಕೆಗೆ ನಿಯಂತ್ರಣ ಅಗತ್ಯವಿದೆ ಎಂದರು. ಇದಕ್ಕಾಗಿ  ಹಲವು ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಿದೆ ಎಂದು ಹೇಳಿದರು.

The Food Safety and Standards Authority of India (FSSAI) has urged states to establish inter-ministerial committee to focus on reducing pesticide use and developing strategies to monitor and regulate pesticide at the farmer level.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror