Advertisement
ಸುದ್ದಿಗಳು

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

Share

ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸಲು ಗದಗ ಜಿಲ್ಲಾಡಳಿತ ನಿರ್ಧರಿಸಿದೆ. ಸೂರ್ಯಕಾಂತಿಗೆ ಪ್ರತಿ ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ ಸೂರ್ಯಕಾಂತಿ ಖರೀದಿಸಲಾಗುತ್ತದೆ. ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಸೂರ್ಯಕಾಂತಿ ಖರೀದಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರೈತರಿಂದ ಸೂರ್ಯಕಾಂತಿ ಖರೀದಿಸಲು ಜಿಲ್ಲೆಯ 11 ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ರೈತರು ನಿಗದಿತ ಖರೀದಿ ಕೇಂದ್ರಗಳ ಮೂಲಕ ಮಾರಾಟ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

The Gadag district administration has decided to procure FAQ-quality sunflower under the Central Government’s Minimum Support Price scheme for the current season. The MSP has been fixed at ₹8,343 per quintal, with procurement limited to a maximum of 4 quintals per acre and 20 quintals per farmer. Eleven procurement centres will be opened across the district.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

13 minutes ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

18 minutes ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

23 minutes ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

17 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

24 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

1 day ago