ಗದಗದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ

December 20, 2024
9:37 PM

ಗದಗ ಜಿಲ್ಲೆಯ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮಾಡಲಗೇರಿ ಗ್ರಾಮದಲ್ಲಿ ಬ್ಯಾಡಗಿ ಮೆಣಸಿನಕಾಯಿ ಬೆಳೆಯ ಕ್ಷೇತ್ರೋತ್ಸವ  ಭರಮಗೌಡ ರಾಯನಗೌಡರ ಹೊಲದಲ್ಲಿ ಜರುಗಿತು.

ಕೃಷಿ ವಿಜ್ಞಾನಿ ಡಾ.ವಿನಾಯಕ ನಿರಂಜನ್ ಮಾತನಾಡಿ, ಮುಂಡರಗಿ ತಾಲೂಕಿನ ಹಳ್ಳಿಗುಡಿ, ರೋಣ ತಾಲೂಕಿನ ಮಾಡಲಗೇರಿ ಹಾಗೂ ಗದಗ ತಾಲೂಕಿನ ಅಸುಂಡಿಯಲ್ಲಿ ಗ್ರಾಮಗಳಲ್ಲಿ ರುದ್ರಾ ಮೆಣಸಿನಕಾಯಿ ತಳಿಯನ್ನು ಸಮಗ್ರ ಬೆಳೆ ನಿರ್ವಹಣೆಯೊಂದಿಗೆ ಅಳವಡಿಸಲಾಗಿದೆ ಎಂದು ತಿಳಿಸಿದರು.  ತೋಟಗಾರಿಕೆ ತಜ್ಞರಾದ ಹೇಮಾವತಿ ಹಿರೇಗೌಡರ ಮಾತನಾಡಿ, ರುದ್ರಾ ಮೆಣಸಿನಕಾಯಿ  ತಳಿಯು ಕಾಯಿಗಳು ಒಣಗಿದಾಗ ಕಡು ಕೆಂಪು ಬಣ್ಣಕ್ಕೆ ತಿರುಗುತ್ತದೆ. ಎಕರೆಗೆ 8 ರಿಂದ 10 ಕ್ವಿಂಟಲ್ ಒಣ ಮೆಣಸಿನಕಾಯಿ ಕೊಡುವ ಸಾಮರ್ಥ್ಯ ಹೊಂದಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror