ಅ.30 : ವಳಲಂಬೆಯಲ್ಲಿ “ಗಾನಾರ್ಚನೆ”

October 24, 2021
10:31 AM

ಯಕ್ಷಗಾನ ಕಲೆಯ ಪೋಷಣೆ  ಹಾಗೂ ಕಲಾರಾಧನೆಯ ಸತ್ಕಾರ್ಯದೊಂದಿಗೆ  ಕಲಾವಿದರನ್ನೂ  ಪೋಷಿಸುವ ಸಾಮಾಜಿಕ ಕಳಕಳಿಯೊಂದಿಗೆ ಯಕ್ಷಕಲಾಭಿಮಾನಿ ಮಿತ್ರರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ  ಅ.30  ರಂದು ಮಧ್ಯಾಹ್ನ 2.30  ರಿಂದ  “ಗಾನಾರ್ಚನೆ”  ನಡೆಯಲಿದೆ ಎಂದು ಯಕ್ಷಕಲಾಭಿಮಾನಿ ಮಿತ್ರರ ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರಸಿದ್ಧ ಭಾಗವತರುಗಳಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರು ಭಾಗವಹಿಸಲಿದ್ದು ಚೆಂಡೆಯಲ್ಲಿ ಸುಬ್ರಹ್ಮಣ್ಯ ದೇಲಂತಮಜಲು, ಮದ್ದಳೆಯಲ್ಲಿ ಕೃಷ್ಣಪ್ರಕಾಶ್‌ ಉಳಿತ್ತಾಯ, ಚಕ್ರತಾಳದಲ್ಲಿ ಪುರುಷೋತ್ತಮ ಆಚಾರ್ಯ ದುಗ್ಗಲಡ್ಕ ಭಾಗವಹಿಸುವರು.  ಹರೀಶ್‌ ಬಳಂತಿಮೊಗ್ರು ಕಾರ್ಯಕ್ರಮ ನಿರೂಪಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ  ಕೆ ಎಸ್‌ ಎಸ್‌ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಗೋವಿಂದ ಭಾಗವಹಿಸುವರು. ಯಕ್ಷಗಾನ ಸಂಘಟಕ ಮತ್ತು ವಿಮರ್ಶಕ ಎಸ್‌ ಎನ್‌ ಪಂಜಾಜೆ ಗೌರವ ಉಪಸ್ಥಿತರಿರುವರು.

ವಿಶೇಷ ಆಕರ್ಷಣೆಯಲ್ಲಿ ಭಾಗವತರುಗಳಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರು ಅವರ ವಿಭಿನ್ನ ಶೈಲಿಯ ಹಾಡುಗಾರಿಕೆಯು ಗಮನ ಸೆಳೆಯಲಿದೆ ಎಂದು ಯಕ್ಷಕಲಾಭಿಮಾನಿ ಮಿತ್ರರ ಪ್ರಕಟಣೆ ತಿಳಿಸಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror