ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿ ಆಚರಣೆ

October 2, 2022
10:46 AM

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿಯನ್ನು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ ಮಹಾತ್ಮಾ ಗಾಂಧಿಜಿಯವರ ಪೋಟೋ ಕ್ಕೆ ಪುಷ್ಪಾರ್ಚನೆ ಮೂಲಕ ಗಾಂಧಿಜಯಂತಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಿಕ್ಷಕರಾದ ಜಯಲತಾ ಕೆ.ಆರ್, ಮೀನಕುಮಾರಿ, ಸವಿತಾ ಕುಮಾರಿ, ಸಿಬ್ಬಂದಿ ಬೇಬಿ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ ಸ್ವಚ್ಚತೆ ಬಗ್ಗೆ ಪ್ರತಿಜ್ಞೆ ವಿಧಿ ಬೋಧಿಸಿದರು. ಶಿಕ್ಷಕ ಶಿವಪ್ರಕಾಶ್ ಕುದ್ಪಾಜೆ ವಂದಿಸಿದರು.ಬಳಿಕ ಸ್ವಚ್ಚತಾ ಕಾರ್ಯಕ್ರಮ ನಡೆಯಿತು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror