ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿಯನ್ನು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ ಮಹಾತ್ಮಾ ಗಾಂಧಿಜಿಯವರ ಪೋಟೋ ಕ್ಕೆ ಪುಷ್ಪಾರ್ಚನೆ ಮೂಲಕ ಗಾಂಧಿಜಯಂತಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಕರಾದ ಜಯಲತಾ ಕೆ.ಆರ್, ಮೀನಕುಮಾರಿ, ಸವಿತಾ ಕುಮಾರಿ, ಸಿಬ್ಬಂದಿ ಬೇಬಿ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ ಸ್ವಚ್ಚತೆ ಬಗ್ಗೆ ಪ್ರತಿಜ್ಞೆ ವಿಧಿ ಬೋಧಿಸಿದರು. ಶಿಕ್ಷಕ ಶಿವಪ್ರಕಾಶ್ ಕುದ್ಪಾಜೆ ವಂದಿಸಿದರು.ಬಳಿಕ ಸ್ವಚ್ಚತಾ ಕಾರ್ಯಕ್ರಮ ನಡೆಯಿತುಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…