ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಅದರಲ್ಲೂ ಬೆಂಗಳೂರಿನ ಜನರು ಗೌರಿ-ಗಣೇಶ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದ್ದು, ನಿನ್ನೆ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಒಟ್ಟು 2 ಲಕ್ಷದ 17 ಸಾವಿರದ 6 ಗಣಪತಿ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಕೆರೆಗಳು, ಕಲ್ಯಾಣಿ, ಮೊಬೈಲ್ ಟ್ಯಾಂಕರ್ ಸೇರಿ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗಿದೆ.
ವಲಯವಾರು ಗಣಪನ ಮೂರ್ತಿಗಳ ವಿಸರ್ಜನೆ ಮಾಡಿರುವ ಬಗ್ಗೆ ಪಾಲಿಕೆ ಅಂಕಿ-ಅಂಶ ಬಿಡುಗಡೆಗೊಳಿಸಿದೆ. ಪೂರ್ವ ವಲಯ: 4ಸಾವಿರದ791, ಪಶ್ಚಿಮ ವಲಯ 52 ಸಾವಿರದ 429 ದಕ್ಷಿಣ ವಲಯ: 84 ಸಾವಿರದ 149 ಬೊಮ್ಮನಹಳ್ಳಿ ವಲಯ: 3915, ದಾಸರಹಳ್ಳಿ ವಲಯ: 1719, ಮಹದೇವಪುರ ವಲಯ: 7229, ಆರ್.ಆರ್.ನಗರ ವಲಯ: 12680, ಯಲಹಂಕ ವಲಯದಲ್ಲಿ 14094 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…