ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಆನ್ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

October 22, 2022
4:38 PM

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ಇತರೆ ನಿಗಮಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ದಿ 5/11/2022ರವರೆಗೆ ವಿಸ್ತರಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 31/12/2022ರವರೆಗೆ ವಿಸ್ತರಿಲಾಗಿದೆ ಎಂದು ಶಿವಮೊಗ್ಗ ಡಿ.ಬಿ.ಸಿ.ಡಿ.ಸಿ. ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror