ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ ವಿವಿಧ ಕಡೆಯಿದ್ದ 628 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಉಕ್ರೇನ್ನಿಂದ ಬಂದು ರೊಮೇನಿಯಾ ಗಡಿಯಲ್ಲಿ ಆಶ್ರಯ ಪಡೆದಿದ್ದ 200 ಭಾರತೀಯರನ್ನು ಆಪರೇಷನ್ ಗಂಗಾ ಕಾರ್ಯಾಚರಣೆಯಡಿ ದೆಹಲಿ ವಿಮಾನಕ್ಕೆ ತಂದಿಳಿಸಲಾಗಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ರೊಮೇನಿಯಾದಿಂದ ಬಂದ ಭಾರತೀಯರನ್ನು ಸ್ವಾಗತಿಸಿದರು.
ಹಂಗೇರಿಯಾದ ಬುಡಾಪೆಸ್ಟ್ನಿಂದ ಭಾರತೀಯ ವಾಯುಸೇನೆಯ ಸಿ-17 ವಿಮಾನ 220 ಭಾರತೀಯರನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಅಜಯ್ ಭಟ್ ಭಾರತೀಯರನ್ನು ಸ್ವಾಗತಿಸಿದರು.ಪೋಲೆಂಡ್ನಿಂದ 208 ಭಾರತೀಯರಿದ್ದ ವಾಯುಸೇನೆಯ ಸಿ-17 ಮೂರನೇ ವಿಮಾನವು ದೆಹಲಿ ಏರ್ಬೇಸ್ಗೆ ಬಂದಿದೆ. ಒಟ್ಟಾರೆಯಾಗಿ 628 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…