ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ಇತರೆ ನಿಗಮಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ದಿ 5/11/2022ರವರೆಗೆ ವಿಸ್ತರಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 31/12/2022ರವರೆಗೆ ವಿಸ್ತರಿಲಾಗಿದೆ ಎಂದು ಶಿವಮೊಗ್ಗ ಡಿ.ಬಿ.ಸಿ.ಡಿ.ಸಿ. ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…