ಗಂಗಾಸಾಗರ ಮೇಳ | ಷರತ್ತುಗಳ ಮೇರೆಗೆ ಕಾರ್ಯಕ್ರಮ |

January 7, 2022
10:27 PM

ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ  ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ  ಅನುಮತಿ ನೀಡಿದೆ.

Advertisement
Advertisement
Advertisement
Advertisement

ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.

Advertisement

ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ  ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ  ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ  ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror