#Ration | ಬಡವರಿಗೆ ಮತ್ತೆ ಮೂರು ತಿಂಗಳು ಪಡಿತರ ಅಕ್ಕಿ ವಿತರಣೆ | ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ |

September 28, 2022
4:04 PM

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ  ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಉಚಿತವಾಗಿ ನೀಡುವ ಪಡಿತರ ವಿತರಣೆಯನ್ನು(Free Ration Scheme) ಮತ್ತೆ ಮೂರು ತಿಂಗಳುಗಳ ಕಾಲ ಮುಂದುವರಿಸಲು ತೀರ್ಮಾನಿಸಲಾಗಿದೆ.

ದೇಶದಲ್ಲಿ ಕೊರೊನಾ ಸಂದರ್ಭದಲ್ಲಿ ಮಾರ್ಚ್ 2020 ರಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಅಕ್ಕಿ ವಿತರಣೆಯನ್ನು ಘೋಷಿಸಲಾಗಿದ್ದು, ಇದು ಈ ತಿಂಗಳ ಸೆಪ್ಟೆಂಬರ್ 30ಕ್ಕೆ ಅಂತ್ಯವಾಗುತ್ತಿತ್ತು. ಇದೀಗ ಈ ಯೋಜನೆಯನ್ನು ಮತ್ತೆ ಮೂರು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ. ಇದರಿಂದಾಗಿ ದೇಶದ ಕೋಟ್ಯಾಂತರ ಬಡ ಕುಟುಂಬಗಳು ಪ್ರಯೋಜನ ಪಡೆಯಲಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror