#LPGPrice | ಬೆಲೆ ಏರಿಕೆಯ ಮಧ್ಯೆ ಇಂದಿನಿಂದ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ | ವ್ಯಾಪಾರಿ, ಹೋಟೆಲ್​ ವರ್ಗದವರಿಗೆ ಕೊಂಚ ಸಮಾಧಾನ |

August 1, 2023
12:15 PM
19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್​ ಬೆಲೆಯನ್ನು‌ ಇಳಿಕೆಯಾಗಿದೆ. ವ್ಯಾಪಾರಿ, ಹೋಟೆಲ್​ ವರ್ಗದವರಿಗೆ ಬೆಲೆ ಇಳಿಕೆ ಕೊಂಚ ಸಮಾಧಾನ ತಂದಿದೆ.

ಪ್ರತಿ ದಿನ ಬೆಲೆ ಏರಿಕೆಯದ್ದೇ ಸುದ್ದಿ. ಟೊಮೆಟೋ, ಹಾಲು, ಬೇಳೆ ಕಾಳು, ತರಕಾರಿ, ಮೆಣಸು, ಎಣ್ಣೆ ಹೀಗೆ.. ಇವುಗಳ ಏರಿಕೆಯಿಂದ ಹೊಟೇಲ್‌ ತಿಂಡಿಗಳ ಬೆಲೆನೂ ಏರಿಕೆ. ಆದರೆ ಈ ತಿಂಗಳ ಮೊದಲ ದಿನ ಸಾರ್ವಜನಿಕರಿಗೆ ಶುಭ ಸುದ್ದಿಯೊಂದು ಸಿಕ್ಕಿದೆ. ಇದು ಕೊಂಚ ನಿರಾಳವಾಗಿಸಿದೆ. ಇಂದಿನಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror