ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ವಿದ್ಯುತ್ ಬಳಕೆ ಶೇಕಡಾ 10ರಷ್ಟು ಏರಿಕೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ಯಾಸ್ ಕೊರತೆಯಿಂದ ಜನರು ಪರ್ಯಾಯವಾಗಿ ವಿದ್ಯುತ್ ಉಪಯೋಗಿಸುವುದರಿಂದ, ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳ ಕಂಡಿದೆ. ಕಳೆದ 15 ದಿನಗಳಲ್ಲಿ ಬಳಕೆ 10% ಹೆಚ್ಚಿರುವುದು ಇದರ ನೇರ ಪರಿಣಾಮವಾಗಿದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Karnataka Deputy Chief Minister D.K. Shivakumar stated that electricity consumption in the state has increased by 10% over the past 15 days due to LPG cylinder shortages.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

