ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

April 1, 2026
6:13 AM
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ ವಿರುದ್ಧ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ಯಾಸ್ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ವಿದ್ಯುತ್ ಬಳಕೆ ಶೇಕಡಾ 10ರಷ್ಟು ಏರಿಕೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ಯಾಸ್ ಕೊರತೆಯಿಂದ ಜನರು ಪರ್ಯಾಯವಾಗಿ ವಿದ್ಯುತ್ ಉಪಯೋಗಿಸುವುದರಿಂದ, ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳ ಕಂಡಿದೆ. ಕಳೆದ 15 ದಿನಗಳಲ್ಲಿ ಬಳಕೆ 10% ಹೆಚ್ಚಿರುವುದು ಇದರ ನೇರ ಪರಿಣಾಮವಾಗಿದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka Deputy Chief Minister D.K. Shivakumar stated that electricity consumption in the state has increased by 10% over the past 15 days due to LPG cylinder shortages.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror