Karnataka Weather | 24-06-2024 | ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆ | ರಾಜ್ಯದ ಉಳಿದ ಕಡೆಯೂ ಕಡಿಮೆ ಮಳೆ |

June 24, 2024
1:15 PM
ಈಗಿನ ಪ್ರಕಾರ ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಲಕ್ಷಣಗಳಿದ್ದು, ಮಳೆಯ ಕೊರತೆ ಉಂಟಾಗಲಿದೆ. ಜೂನ್ 28ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

25.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಲಕ್ಷಣಗಳಿದ್ದು, ಮಳೆಯ ಕೊರತೆ ಉಂಟಾಗಲಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮುನ್ಸೂಚನೆಯಲ್ಲಿ ಇದ್ದಷ್ಟು ಮಳೆಯಾಗುತ್ತಿಲ್ಲ. ಜೂನ್ 28ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror