ಪಂಜದಲ್ಲಿ ಜನರೇಟರ್ ಕ್ಯಾಂಪ್ | ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್

August 20, 2025
9:37 PM

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ ಕಿಸಾನ್ ಆಗ್ರೋ ಸರ್ವೀಸ್ ನಲ್ಲಿ ಆಗಸ್ಟ್ 22, 23ರಂದು ನಡೆಯಲಿದೆ. ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವೀಸ್ ಕ್ಯಾಂಪ್ ಇದಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಾಟಕ್ಕೆ ಬೇಸತ್ತ ಪಂಜ ಆಸುಪಾಸಿನ ಜನತೆಗೆ ಇದೊಂದು ಸುವರ್ಣಾವಕಾಶ. ಕ್ಯಾಂಪ್ ನಲ್ಲಿ ಜನರೇಟರ್ ಗಳ ಸರ್ವೀಸ್, ರಿಪೇರಿ ಹಾಗೂ ಎಕ್ಸ್’ಚೇಂಜ್ ಸೌಲಭ್ಯವನ್ನು ನೀಡಲಾಗುವುದು.  ಮುಂದಿನ ದಿನಗಳಲ್ಲಿ ಉಪ್ಪಿನಂಗಡಿ, ವಿಟ್ಲ, ನೆಲ್ಯಾಡಿ, ಉಜಿರೆ, ಬೆಳ್ಳಾರೆ, ಕಲ್ಲುಗುಂಡಿ, ಸುಳ್ಯ, ಗುಂಡ್ಯ, ಕಡಬದಲ್ಲಿ ಕ್ಯಾಂಪ್ ನಡೆಸಲಾಗುವುದು ಎಂದು ಎಂದು ಕುಕ್ಕಿಲ ಎಂಟರ್ ಪ್ರೈಸಸ್ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror