ನಾಯಿಗಳಿಗೆ ಮಾಸ್ಕ್‌ ಕಡ್ಡಾಯ…! | ಕಾರಣ ಕೊರೋನಾ ಅಲ್ಲ…!

October 18, 2022
11:54 AM

ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಎಲ್ಲಾ ನಾಯಿಗಳಿಗೂ ಮಾಸ್ಕ್ ಕಡ್ಡಾಯವಾಗಿದೆ. ಇಲ್ಲಿ ಮಾಸ್ಕ್‌ ಕಡ್ಡಾಯ ಮಾಡಿರುವುದು  ಕೊರೋನಾಕ್ಕೆ ಅಲ್ಲ…!. ಬದಲಾಗಿ ನಾಯಿ ಧಾಳಿಯನ್ನು ತಪ್ಪಿಸಲು…!. . ಕೆಲವು ಪ್ರದೇಶಗಳಲ್ಲಿ ಮನುಷ್ಯರ ಮೇಲೆ ನಾಯಿ ದಾಳಿ ಹೆಚ್ಚಾಗಿದ್ದು, ಗಾಜಿಯಾಬಾದ್‌ನ ಮುನ್ಸಿಪಲ್ ಕಾರ್ಪೋರೇಷನ್ ಮಾಸ್ಕ್ ಕಡ್ಡಾಯ ಎಂದು ನೂತನ ನಿಯಮಾವಳಿ ರೂಪಿಸಿದೆ.

Advertisement

ಕಂಡಕಂಡವರಿಗೆ ನಾಯಿ ಕಚ್ಚುವುದು ಹೆಚ್ಚಾಗುತ್ತಿದ್ದು, ಆಡಳಿತವು ನಾಯಿ ಸಾಕುವುದಕ್ಕೆ ಹೊಸದಾಗಿ ನಿಯಮಾವಳಿಗಳನ್ನು ರೂಪಿಸಿದೆ. ಹೋರಾಟ ಮನೋಭಾವ ಇರುವ ಪಿಟ್‌ಬುಲ್, ರೋಟ್‌ವೀಲರ್ ಮತ್ತು ಡೊಗೊ ಅರ್ಜಂಟಿನೋ ತಳಿಗಳನ್ನು ಮುದ್ದಿನ ನಾಯಿಯಂತೆ ಮನೆಯಲ್ಲಿ ಸಾಕುವುದಕ್ಕೆ ನಿಷೇಧ ಹೇರಲಾಗಿದೆ.

ನಾಯಿಗಳನ್ನು ಸಾಕಿದವರಿಗೆ ಅದು ಮುದ್ದಿನ ಪ್ರಾಣಿ, ಆದರೆ ಕಚ್ಚಿಸಿಕೊಂಡವರಿಗೆ ಅದರ ನೋವು ಗೊತ್ತು. ನಾಯಿಯಿಂದ ತಪ್ಪಿಸಿಕೊಳ್ಳಲಾರದ ಮಕ್ಕಳು ಹೆಚ್ಚು ನೋವು ಅನುಭವಿಸುತ್ತಾರೆ. ಪಿಟ್‌ಬುಲ್ ನಾಯಿ ಕಡಿತದಿಂದ ಮಗುವಿನ ಮುಖಕ್ಕೆ 150 ಹೊಲಿಗೆ ಹಾಕಲಾಗಿದೆ ಎಂದು ಗಾಜಿಯಾಬಾದ್ ಮೇಯರ್ ಆಸಾ ಶರ್ಮಾ ಹೇಳಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |
April 25, 2025
2:04 PM
by: ಸಾಯಿಶೇಖರ್ ಕರಿಕಳ
ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ
April 25, 2025
7:47 AM
by: The Rural Mirror ಸುದ್ದಿಜಾಲ
ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ
April 25, 2025
7:42 AM
by: The Rural Mirror ಸುದ್ದಿಜಾಲ
ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ
April 25, 2025
7:31 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group