ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಡಾ.ಗಿರಿಧರ್ ಕಜೆ ಪುನರಾಯ್ಕೆ |

November 8, 2022
2:00 PM

ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಖ್ಯಾತ ವೈದ್ಯ ಡಾ.ಗಿರಿಧರ್‌ ಕಜೆ ಎಂಟನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ. ಬೆಂಗಳೂರು ನಗರದ ಮಲ್ಲೇಶ್ವರದ ಶ್ರೀ ಅಖಿಲ ಹವ್ಯಕ ಮಹಾಸಭೆಯ ಪ್ರಾಂಗಣದಲ್ಲಿ ನಡೆದ 79ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಕಜೆ ಅವರನ್ನು ಪುನರಾಯ್ಕೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror