ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ ಖ್ಯಾತ ವೈದ್ಯ ಡಾ.ಗಿರಿಧರ್ ಕಜೆ ಎಂಟನೇ ಬಾರಿಗೆ ಸರ್ವಾನುಮತದಿಂದ ಪುನರಾಯ್ಕೆಯಾಗಿದ್ದಾರೆ. ಬೆಂಗಳೂರು ನಗರದ ಮಲ್ಲೇಶ್ವರದ ಶ್ರೀ ಅಖಿಲ ಹವ್ಯಕ ಮಹಾಸಭೆಯ ಪ್ರಾಂಗಣದಲ್ಲಿ ನಡೆದ 79ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಕಜೆ ಅವರನ್ನು ಪುನರಾಯ್ಕೆ ಮಾಡಲಾಯಿತು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…