ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

June 10, 2025
10:05 PM

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾನಿಲಯದ 14 ನೇ ಘಟಿಕೋತ್ಸವದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಪದಕ ಪ್ರದಾನ ಮಾಡಿ ಮಾತನಾಡಿದ ಅವರು ಭಾರತ ಇಂದು ಸೂಕ್ಷ್ಮ ಹಾಗೂ ಸುಂದರವಾದ ಹೂಗಳ ಉತ್ಪಾದನೆಗೆ ಜಾಗತಿಕ ಮನ್ನಣೆ ಪಡೆಯುತ್ತಿದೆ. ಇಂದು ಸೌಂದರ್ಯವರ್ಧಕ ಹಾಗೂ ಸುಹಾಸಿತ ಉತ್ಪನ್ನಗಳಿಗೆ ಹೆಚ್ಚಿಗೆ ಬೇಡಿಕೆ ಇದ್ದು, ರೈತರು ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಹೈದರಾಬಾದನ ಅಂತಾರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆಯ ಮಹಾ ನಿರ್ದೇಶಕ ಡಾ.ಹಿಮಾಂಶು ಪಾಠಕ್ ಮಾತನಾಡಿ ತೋಟಗಾರಿಕೆಯು ಆರ್ಥಿಕ ಅಭಿವೃದ್ದಿಯ ಎಂಜಿನ್ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror