ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ

September 13, 2024
9:57 PM

ಇಂಧನ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿಯಾಗಲು ಹಸಿರು ಜಲಜನಕ ಉತ್ಪಾದನೆ ಅತ್ಯಂತ ಅಗತ್ಯವಾಗಿದೆ ಎಂದು ಕೇಂದ್ರ ನವ ಮತ್ತು ನವೀಕೃತ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಭಾರತದಲ್ಲಿ ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಅವರು, ಹಸಿರು ಜಲಜನಕ ಉತ್ಪಾದನೆಯಿಂದ ನೈಸರ್ಗಿಕ ಅನಿಲ ಆಮದು ತಗ್ಗಲಿದೆ. ಜೊತೆಗೆ 2030ರ ವೇಳೆಗೆ 25 ದಶಲಕ್ಷ ಮೆಟ್ರಿಕ್ ಟನ್ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ತಗ್ಗಿಸುವ ಗುರಿ ಸಾಧನೆಗೆ ನೆರವಾಗಲಿದೆ. 8 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗುವ ನಿರೀಕ್ಷೆಯಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದರು. ಭಾರತ ಸದ್ಯದಲ್ಲೇ ಹಸಿರು ಜಲಜನಕ ಉತ್ಪಾದನೆಯಲ್ಲಿ ಪ್ರಮುಖ ದೇಶವಾಗಿ ಹೊರಹೊಮ್ಮಲಿದ್ದು, ಭಾರತ ಮತ್ತು ಜಗತ್ತಿನ ಇಂಧನ ಅಗತ್ಯಗಳನ್ನು ಪೂರೈಸಲಿದೆ ಎಂದು  ಹೇಳಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror