Advertisement
MIRROR FOCUS

ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶ | ಇಂಗಾಲ ಹೊರಸೂಸುವಿಕೆ ಕಡಿಮೆ ಮಾಡಲು ಗುರಿ

Share

ಇಂಧನ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿಯಾಗಲು ಹಸಿರು ಜಲಜನಕ ಉತ್ಪಾದನೆ ಅತ್ಯಂತ ಅಗತ್ಯವಾಗಿದೆ ಎಂದು ಕೇಂದ್ರ ನವ ಮತ್ತು ನವೀಕೃತ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

Advertisement
Advertisement
Advertisement
Advertisement

ಭಾರತದಲ್ಲಿ ಹಸಿರು ಜಲಜನಕ – 2024 ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಅವರು, ಹಸಿರು ಜಲಜನಕ ಉತ್ಪಾದನೆಯಿಂದ ನೈಸರ್ಗಿಕ ಅನಿಲ ಆಮದು ತಗ್ಗಲಿದೆ. ಜೊತೆಗೆ 2030ರ ವೇಳೆಗೆ 25 ದಶಲಕ್ಷ ಮೆಟ್ರಿಕ್ ಟನ್ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ತಗ್ಗಿಸುವ ಗುರಿ ಸಾಧನೆಗೆ ನೆರವಾಗಲಿದೆ. 8 ಲಕ್ಷ ಕೋಟಿ ರೂಪಾಯಿ ಹೂಡಿಕೆಯಾಗುವ ನಿರೀಕ್ಷೆಯಿದ್ದು, 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದರು. ಭಾರತ ಸದ್ಯದಲ್ಲೇ ಹಸಿರು ಜಲಜನಕ ಉತ್ಪಾದನೆಯಲ್ಲಿ ಪ್ರಮುಖ ದೇಶವಾಗಿ ಹೊರಹೊಮ್ಮಲಿದ್ದು, ಭಾರತ ಮತ್ತು ಜಗತ್ತಿನ ಇಂಧನ ಅಗತ್ಯಗಳನ್ನು ಪೂರೈಸಲಿದೆ ಎಂದು  ಹೇಳಿದರು.

Advertisement

 

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30.12.2024 | ಮುಂದಿನ ಕೆಲವು ದಿನಗಳವರೆಗೆ ಮುಂದುವರಿದ ಚಳಿ, ಮೋಡದ ವಾತಾವರಣ

31.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

7 hours ago

2025 ರಲ್ಲಿ ಗಿಡಗಳನ್ನು ಉಡುಗೊರೆಯಾಗಿ ನೀಡಿ | ಅಭಿಯಾನ ನಡೆಸಲು ಒಡಿಶಾ ಸಚಿವರ ಮನವಿ |

ಹೊಸ ವರ್ಷದ ದಿನದಂದು ಸುಮಾರು ಒಂದು ಲಕ್ಷ ಹೂಗುಚ್ಛಗಳನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ. ಪರಿಸರ…

16 hours ago

30 ವರ್ಷಗಳ ಬಳಿಕ ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ಮಂಡ್ಯದ ಕೆಆರ್‌ಎಸ್ ಜಲಾಶಯ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ  ಕೆ.ಆರ್.ಎಸ್ ಜಲಾಶಯ ಡಿಸೆಂಬರ್‌ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ…

17 hours ago

ಮಲೇರಿಯಾದಿಂದ ಮರಣ ಸಂಖ್ಯೆ ಶೇ 80ರಷ್ಟು ಇಳಿಕೆ

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಭಾರತದಲ್ಲಿ 2015-2023  ರ ನಡುವೆ ಮಲೇರಿಯಾ ರೋಗ…

17 hours ago

ಹೊಸ ವರ್ಷಾಚರಣೆಗೆ ಗೃಹ ಇಲಾಖೆಯಿಂದ ಮಾರ್ಗಸೂಚಿ | ಬೆಂಗಳೂರಿನಲ್ಲಿ ಸಿಸಿ ಟಿವಿ ಕ್ಯಾಮರ ಕಣ್ಗಾವಲು

ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಸಜ್ಜಾಗುತ್ತಿದ್ದು ಇದಕ್ಕಾಗಿ ಗೃಹ ಇಲಾಖೆ ಮಾರ್ಗಸೂಚಿ ಬಿಡುಗಡೆ…

17 hours ago

ಮುಂದ್ರಾ ಬಂದರಿಗೆ ಬಂತು 53 ಟನ್‌ ಅಡಿಕೆ..! | ರಾಳ ಹಾಗೂ ಪ್ಲಾಸ್ಟಿಕ್ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ |

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮುಂದ್ರಾ ಬಂದರಿನಲ್ಲಿರುವ ಕಸ್ಟಮ್ಸ್ ವಿಶೇಷ ಗುಪ್ತಚರ ಮತ್ತು…

1 day ago