ಗೋವಾದಲ್ಲಿ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಾಳೆ ನಡೆಯಲಿದೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಮೋದ್ ಸಾವಂತ್ ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಪಣಜಿಯಲ್ಲಿರುವ ಡಾ.ಶ್ಯಾಮಪ್ರಸಾದ್ ಮುಖರ್ಜಿ ಸ್ಟೇಡಿಯಮ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಪ್ರಮೋದ್ ಸಾವಂತ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಇನ್ನಿತರ ನಾಯಕರು ಭಾಗಿಯಾಗಲಿದ್ದಾರೆ.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…