Advertisement
ಸುದ್ದಿಗಳು

ಗೋವಾದಲ್ಲಿ ನಾಳೆ ನೂತನ ಸಿಎಂ ಪದಗ್ರಹಣ | 2 ನೇ ಬಾರಿ ಮುಖ್ಯಮಂತ್ರಿಯಾಗಲಿರುವ ಪ್ರಮೋದ್ ಸಾವಂತ್ |

Share

ಗೋವಾದಲ್ಲಿ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮ ನಾಳೆ ನಡೆಯಲಿದೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಮೋದ್ ಸಾವಂತ್ ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಪಣಜಿಯಲ್ಲಿರುವ ಡಾ.ಶ್ಯಾಮಪ್ರಸಾದ್ ಮುಖರ್ಜಿ ಸ್ಟೇಡಿಯಮ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಪ್ರಮೋದ್ ಸಾವಂತ್ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಇನ್ನಿತರ ನಾಯಕರು ಭಾಗಿಯಾಗಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

5 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago