ಈಗ ಮದುವೆ ಸೇರಿದಂತೆ ಹಲವು ಕೌಟುಂಬಿಕ ಕಾರ್ಯಕ್ರಮಗಳು ಹೆಚ್ಚಾಗಿದ್ದು, ಚಿನ್ನದ ಬೇಡಿಕೆಯೂ ಹೆಚ್ಚಾಗಿದೆ. ಆದರೆ, ಸದ್ಯ ಚಿನ್ನದ ದರದಲ್ಲಿ ಅಂತಹ ಏರಿಳಿತ ಕಂಡುಬAದಿಲ್ಲ. ಇಂದು ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ದರ ತಟಸ್ಥವಾಗಿದ್ದು, ನಿನ್ನೆಯ ದರದಲ್ಲಿಯೇ ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುವವರು ಖರೀದಿಸಬಹುದಾಗಿದೆ.
10 ಗ್ರಾಂ 22ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರು, ಮಂಗಳೂರು ಹಾಗೂ ಮೈಸೂರು ರಾಜ್ಯದಲ್ಲಿ ಬಹುತೇಕ ಇಂದು 56,700 ರೂ ಗಳಷ್ಟು ದರವಾದರೆ, 10 ಗ್ರಾಂ 24 ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರಿನಲ್ಲಿ, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ 61,850 ರೂ ಇದೆ. ಇನ್ನು ಮುಂದನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಇನ್ನಷ್ಟು ಏರಿಕೆ ಕಾಣುವ ಸಾಧ್ಯತೆಯಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…