ಕರ್ನಾಟಕದ ಬೆಂಗಳೂರು, ಮಂಗಳೂರು, ಮೈಸೂರು ಸೇರಿದಂತೆ ವಿವಿಧ ನಗರಗಳಲ್ಲಿ ಚಿನ್ನ ಬೆಳ್ಳಿ ದರ ಈ ರೀತಿ ಇದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರು, ಮಂಗಳೂರು, ಮೈಸೂರು 56,800 ರೂ ಇದೆ. ಇನ್ನು ಕೇರಳದಲ್ಲಿ 56,750 ದರ ಇದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ದರ ಇಂದು ಬೆಂಗಳೂರು, ಮಂಗಳೂರು, ಮೈಸೂರು ರಾಜ್ಯದ ವಿವಿಧ ನಗರಗಳಲ್ಲಿ 61,960 ದರ ಇದ್ದರೆ, ಕೇರಳದಲ್ಲಿ 61,910ರೂ ಇದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel