ನೀವೂ ಚಿನ್ನ, ಬೆಳ್ಳಿ ಅಥವಾ ಅದರ ಒಡವೆಗಳನ್ನು ಖರೀದಿಸಬೇಕೆಂದಿದ್ದರೆ ಈ ವಾರದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ದಾಖಲಾಗಿದೆ. ಚಿನ್ನದ ಬೆಲೆ 10 ಗ್ರಾಂ ಗೆ 290 ರೂನಷ್ಟು ಕಡಿಮೆ ಆಗಿದೆ.
ಭಾರತದಲ್ಲಿ ಸದ್ಯ 10 ಗ್ರಾಂ ನ 22 ಕ್ಯಾರಟ್ ಚಿನ್ನದ ಬೆಲೆ 56,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,100 ರುಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,450 ರುಪಾಯಿ ಇದೆ.
ಉಲ್ಲೇಖಿಸಲಾದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬೆಳಿಗ್ಗೆ 8 ಗಂಟೆಗೆ ನಿಗದಿಯಾಗಿದ್ದು, ಪ್ರತಿದಿನ ಏರಿಳಿತಗೊಳ್ಳುತ್ತಲೇ ಇರುತ್ತವೆ. ಅಂತರರಾಷ್ಟ್ರೀಯ ಮಾರುಕಟ್ಟೆ ಕರೆನ್ಸಿ ಬೆಲೆಗಳಲ್ಲಿನ ಬದಲಾವಣೆ, ಹಣದುಬ್ಬರ, ಕೇಂದ್ರ ಬ್ಯಾಂಕುಗಳಲ್ಲಿನ ಚಿನ್ನದ ಮೀಸಲು, ಅವುಗಳ ಬಡ್ಡಿದರಗಳು, ಆಭರಣ ಮಾರುಕಟ್ಟೆ ಚಿನ್ನದ ದರಗಳ ಮೇಲೆ ಪರಿಣಾಮ ಬೀರುವಂತಹ ಚಿನ್ನದ ದರದಲ್ಲಿ ಏರಿಳಿತಕ್ಕೆ ಅನೇಕ ಕಾರಣಗಳಿವೆ ಎಂದು ಬುಲಿಯನ್ ಮಾರುಕಟ್ಟೆ ತಜ್ಞರು ಹೇಳುತ್ತಾರೆ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel