ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ

May 24, 2023
2:14 PM

ನೀವೂ ಚಿನ್ನ, ಬೆಳ್ಳಿ ಅಥವಾ ಅದರ ಒಡವೆಗಳನ್ನು ಖರೀದಿಸಬೇಕೆಂದಿದ್ದರೆ ಈ ವಾರದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ದಾಖಲಾಗಿದೆ. ಚಿನ್ನದ ಬೆಲೆ 10 ಗ್ರಾಂ ​ಗೆ 290 ರೂನಷ್ಟು ಕಡಿಮೆ ಆಗಿದೆ.

ಭಾರತದಲ್ಲಿ ಸದ್ಯ 10 ಗ್ರಾಂ ​ನ 22 ಕ್ಯಾರಟ್ ಚಿನ್ನದ ಬೆಲೆ 56,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,100 ರುಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,450 ರುಪಾಯಿ ಇದೆ.

ಉಲ್ಲೇಖಿಸಲಾದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬೆಳಿಗ್ಗೆ 8 ಗಂಟೆಗೆ ನಿಗದಿಯಾಗಿದ್ದು, ಪ್ರತಿದಿನ ಏರಿಳಿತಗೊಳ್ಳುತ್ತಲೇ ಇರುತ್ತವೆ. ಅಂತರರಾಷ್ಟ್ರೀಯ ಮಾರುಕಟ್ಟೆ ಕರೆನ್ಸಿ ಬೆಲೆಗಳಲ್ಲಿನ ಬದಲಾವಣೆ, ಹಣದುಬ್ಬರ, ಕೇಂದ್ರ ಬ್ಯಾಂಕುಗಳಲ್ಲಿನ ಚಿನ್ನದ ಮೀಸಲು, ಅವುಗಳ ಬಡ್ಡಿದರಗಳು, ಆಭರಣ ಮಾರುಕಟ್ಟೆ ಚಿನ್ನದ ದರಗಳ ಮೇಲೆ ಪರಿಣಾಮ ಬೀರುವಂತಹ ಚಿನ್ನದ ದರದಲ್ಲಿ ಏರಿಳಿತಕ್ಕೆ ಅನೇಕ ಕಾರಣಗಳಿವೆ ಎಂದು ಬುಲಿಯನ್ ಮಾರುಕಟ್ಟೆ ತಜ್ಞರು ಹೇಳುತ್ತಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror