ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ

May 27, 2023
6:31 PM

ಇಂದು ಭಾರತದಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂಪಾಯಿ ಇಳಿಕೆಯಾಗಿದೆ. 100 ಗ್ರಾಂ  ಚಿನ್ನದ ಬೆಲೆಯಲ್ಲಿಯೂ 100 ರೂ.ಗಳಷ್ಟು ಇಳಿಕೆಯಾಗಿದೆ.

Advertisement
Advertisement
Advertisement

22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 55,640 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 60,700 ರೂಪಾಯಿ ಆಗಿದೆ. ಮೇ 26ರಂದು 150 ರೂ., ಮೇ 25ರಂದು 450 ರೂಪಾಯಿಗಳಷ್ಟು ಬೆಲೆ ಇಳಿಕೆಯಾಗಿತ್ತು.

Advertisement

ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂದು ಬೆಲೆ ಸ್ಥಿರವಾಗಿದ್ದು, 10 ಗ್ರಾಂ ಬೆಳ್ಳಿ ಬೆಲೆ 7,290 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆ 72,900 ರೂಪಾಯಿ ಆಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |
January 19, 2025
7:03 AM
by: The Rural Mirror ಸುದ್ದಿಜಾಲ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್
January 12, 2025
9:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror