ಇಂದು ಭಾರತದಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂಪಾಯಿ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ಬೆಲೆಯಲ್ಲಿಯೂ 100 ರೂ.ಗಳಷ್ಟು ಇಳಿಕೆಯಾಗಿದೆ.
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 55,640 ರೂಪಾಯಿ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 60,700 ರೂಪಾಯಿ ಆಗಿದೆ. ಮೇ 26ರಂದು 150 ರೂ., ಮೇ 25ರಂದು 450 ರೂಪಾಯಿಗಳಷ್ಟು ಬೆಲೆ ಇಳಿಕೆಯಾಗಿತ್ತು.
ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂದು ಬೆಲೆ ಸ್ಥಿರವಾಗಿದ್ದು, 10 ಗ್ರಾಂ ಬೆಳ್ಳಿ ಬೆಲೆ 7,290 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆ 72,900 ರೂಪಾಯಿ ಆಗಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…