ಚಿನ್ನದ ಬೆಲೆ | ದೇಶದಲ್ಲಿ ಮತ್ತೆ ಏರಿಕೆಯಾದ ಚಿನ್ನದ ದರ

March 5, 2022
9:35 AM

ದೇಶದಲ್ಲಿಂದು ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ  ಇಂದು 47,700 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,600 ರೂ. ಇದ್ದದ್ದು  52,040 ರೂ. ಆಗಿದೆ.

Advertisement

ಬೆಂಗಳೂರಿನಲ್ಲಿ ಚಿನ್ನದ ದರದಲ್ಲಿ ಏರಿಕೆಯಾಗಿದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,040 ರೂಪಾಯಿ ಆಗಿದೆ. ಇನ್ನು ಮಂಗಳೂರಿನಲ್ಲಿ 52,040 ರೂಪಾಯಿ ಇದ್ದರೆ, ಮೈಸೂರಿನಲ್ಲೂ ಇದೇ ಬೆಲೆಯಿದೆ. ಇನ್ನು 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 47,700 ರೂಪಾಯಿ ಆಗಿದೆ.

Advertisement

ದೇಶದ ಪ್ರಮುಖ ಮಹಾನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಪ್ರಮುಖವಾಗಿ ಚೆನ್ನೈನಲ್ಲಿ 53,270 ರೂ, ಮುಂಬೈ- 52,040 ರೂ, ದೆಹಲಿ- 52,040 ರೂ, ಕೊಲ್ಕತ್ತಾ- 52,040 ರೂ, ಹೈದರಾಬಾದ್- 52,040 ರೂ, ಕೇರಳ- 52,040 ರೂಪಾಯಿ ಹಾಗೂ ಪುಣೆಯಲ್ಲಿ 52,110 ರೂಪಾಯಿ ಬೆಲೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ
July 1, 2026
2:57 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!
July 1, 2026
11:29 AM
by: ಸಾಯಿಶೇಖರ್ ಕರಿಕಳ
ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ
July 1, 2026
7:52 AM
by: ಮಹೇಶ್ ಪುಚ್ಚಪ್ಪಾಡಿ
ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ
July 1, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror