ದೇಶದಲ್ಲಿಂದು ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 47,700 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,600 ರೂ. ಇದ್ದದ್ದು 52,040 ರೂ. ಆಗಿದೆ.
ಬೆಂಗಳೂರಿನಲ್ಲಿ ಚಿನ್ನದ ದರದಲ್ಲಿ ಏರಿಕೆಯಾಗಿದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,040 ರೂಪಾಯಿ ಆಗಿದೆ. ಇನ್ನು ಮಂಗಳೂರಿನಲ್ಲಿ 52,040 ರೂಪಾಯಿ ಇದ್ದರೆ, ಮೈಸೂರಿನಲ್ಲೂ ಇದೇ ಬೆಲೆಯಿದೆ. ಇನ್ನು 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 47,700 ರೂಪಾಯಿ ಆಗಿದೆ.
ದೇಶದ ಪ್ರಮುಖ ಮಹಾನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಪ್ರಮುಖವಾಗಿ ಚೆನ್ನೈನಲ್ಲಿ 53,270 ರೂ, ಮುಂಬೈ- 52,040 ರೂ, ದೆಹಲಿ- 52,040 ರೂ, ಕೊಲ್ಕತ್ತಾ- 52,040 ರೂ, ಹೈದರಾಬಾದ್- 52,040 ರೂ, ಕೇರಳ- 52,040 ರೂಪಾಯಿ ಹಾಗೂ ಪುಣೆಯಲ್ಲಿ 52,110 ರೂಪಾಯಿ ಬೆಲೆ ಇದೆ.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…