ಚಿನ್ನದ ಬೆಲೆ | ಮತ್ತೆ ಏರಿಕೆಯಾದ ಚಿನ್ನದ ದರ |

March 7, 2022
2:10 PM

ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಎಲ್ಲೆಡೆ ಷೇರು ಮಾರುಕಟ್ಟೆಯಲ್ಲಿ ವ್ಯತ್ಯಾಸವಾಗುತ್ತಿದ್ದು, ಇದರ ಪ್ರಭಾವ ಚಿನ್ನ ಬೆಳ್ಳಿ ದರಗಳ ಮೇಲೂ ಬೀಳುತ್ತಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಮತ್ತೆ ಏರಿಕೆಯಾಗಿದೆ. ಒಂದು ಗ್ರಾಂ 22 ಕ್ಯಾರಟ್ ನ ಬಂಗಾರದ ಬೆಲೆ ರೂ. ರೂ. 4,840 ಆಗಿದೆ.

ಇಂದಿನ ಬಂಗಾರದ ದರ:

ಒಂದು ಗ್ರಾಂ (1ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 4,840.  24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ)  – ರೂ. 5,280

ಎಂಟು ಗ್ರಾಂ (8ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 38,720.  24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 42,240

ಹತ್ತು ಗ್ರಾಂ (10ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 48,400. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 52,800

ನೂರು ಗ್ರಾಂ (100ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 4,84,000. 24 ಕ್ಯಾರಟ್ ಬಂಗಾರದ ಬೆಲೆ  – ರೂ. 5,28,000

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ ರೂ. 48,400 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.49,200, ರೂ. 48,400, ರೂ. 48,400 ರಷ್ಟಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ
ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror