ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಎಲ್ಲೆಡೆ ಷೇರು ಮಾರುಕಟ್ಟೆಯಲ್ಲಿ ವ್ಯತ್ಯಾಸವಾಗುತ್ತಿದ್ದು, ಇದರ ಪ್ರಭಾವ ಚಿನ್ನ ಬೆಳ್ಳಿ ದರಗಳ ಮೇಲೂ ಬೀಳುತ್ತಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ ದರದಲ್ಲಿ ಮತ್ತೆ ಏರಿಕೆಯಾಗಿದೆ. ಒಂದು ಗ್ರಾಂ 22 ಕ್ಯಾರಟ್ ನ ಬಂಗಾರದ ಬೆಲೆ ರೂ. ರೂ. 4,840 ಆಗಿದೆ.
ಇಂದಿನ ಬಂಗಾರದ ದರ:
ಒಂದು ಗ್ರಾಂ (1ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 4,840. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,280
ಎಂಟು ಗ್ರಾಂ (8ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 38,720. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 42,240
ಹತ್ತು ಗ್ರಾಂ (10ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 48,400. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 52,800
ನೂರು ಗ್ರಾಂ (100ಗ್ರಾಂ): 22 ಕ್ಯಾರಟ್ ಬಂಗಾರದ ಬೆಲೆ – ರೂ. 4,84,000. 24 ಕ್ಯಾರಟ್ ಬಂಗಾರದ ಬೆಲೆ – ರೂ. 5,28,000
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ ರೂ. 48,400 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.49,200, ರೂ. 48,400, ರೂ. 48,400 ರಷ್ಟಿದೆ.
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…